15/08/2026
ಇಂದು 80ನೇ ವರ್ಷದ ಸ್ವತಂತ್ರ ದಿನಾಚರಣೆಯ ಪ್ರಯುಕ್ತ ಹಾಸನ ನಗರದ ಪ್ರಸಿದ್ಧ ಶಾಲೆಯಾಗಿರುವ ಗ್ರೀನ್ ಅರ್ಥ್ ಇಂಟರ್ನ್ಯಾಷನಲ್ ಶಾಲೆಯಲ್ಲಿ 10ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ನಡೆಸುವ ಮುಖಾಂತರ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಸಹಕರಿಸಿದ ಶಾಲೆಯ ಮುಖ್ಯ ಪ್ರಾಂಶುಪಾಲರವರಿಗೆ ಹಾಗೂ ಶಿಕ್ಷಕ ವರ್ಗದವರಿಗೆ ಮತ್ತು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿ ಯಶಸ್ವಿ ಮಾಡಿಕೊಟ್ಟ ಸತೀಶ್ ಸರ್ ರವರಿಗೆ ಮತ್ತು ರಕ್ತದಾನ ಮಾಡಿದ ಜೀವದಾನಿಗಳಿಗೆ ಹಾಸನ ರಕ್ತ ಕೇಂದ್ರದ ವತಿಯಿಂದ ತುಂಬು ಹೃದಯದ ಧನ್ಯವಾದಗಳು.