D V K Murthy Prakashana

D V K Murthy Prakashana D. V. K. Murthy Prakashana is a leading Kannada book publishers and wholesale books sellers operating since 1950.

With publication of over 200 active titles and representing leading authors in Kannada,

01/11/2024
Happy Diwali
01/11/2024

Happy Diwali

ದೇವರು:ಎ ಎನ್ ಮೂರ್ತಿರಾವ್For eBook: https://play.google.com/store/books/details?id=2HaaDwAAQBAJAmazon: https://www.amazon.i...
19/02/2020

ದೇವರು:ಎ ಎನ್ ಮೂರ್ತಿರಾವ್
For eBook: https://play.google.com/store/books/details?id=2HaaDwAAQBAJ
Amazon: https://www.amazon.in/dp/B0721XYFW2
ಇವನು ದೇವರನ್ನು ನಂಬದಿದ್ದರೆ ಬಿಡಲಿ; ತನ್ನ ಅಪನಂಬಿಕೆಯನ್ನು ಊರಿಗೆಲ್ಲ ಹಂಚಬೇಕೆ? ಎಂಬ ಟೀಕೆಯನ್ನು ಕೇಳಿದ್ದೇನೆ. ನನಗೆ ದೇವರಲ್ಲಿ ನಂಬಿಕೆಯಿಲ್ಲವೆಂಬ ಮಾತು ನನ್ನ ಸಂಜೆಗಣ್ಣಿನ ಹಿನ್ನೋಟದಲ್ಲಿ ಬಂದಿದೆ; ಸ್ನೇಹಿತರು ಪ್ರಶ್ನೆ ಹಾಕಿದಾಗ (ನಾನು ಮುಂದೊಡಗಿಯಲ್ಲ!) ನನ್ನ ಅಪನಂಬಿಕೆಯನ್ನು ವ್ಯಕ್ತಪಡಿಸಿದ್ದೇನೆ - ಇದ್ದೆಲ್ಲ ನಿಜ. ದೇವರಲ್ಲಿ ನಂಬಿಕೆಯನ್ನು ವ್ಯಕ್ತಪಡಿಸುವ, ಅವನ ಮಹಿಮೆಯನ್ನು ಹೊಗಳುವ, ಭಾಷಣ ಲೇಖನಗಳು ಸರ್ವಸಾಮಾನ್ಯವಾದ್ದರಿಂದ ಅವು news (ವಿಶೇಷ ಸಮಾಚಾರ) ಆಗುವುದಿಲ್ಲ; ನಂಬಿಕೆಯಿಲ್ಲ ಎನ್ನುವುದು news ಆಗಿ ಪ್ರಚಾರ ಎನ್ನಿಸಿಕೊಳ್ಳುತ್ತದೆ; ಇದು ಸ್ವಾಭಾವಿಕ. ಸಂದರ್ಭ ಬಂದಾಗ ನಾನು ದೇವರ ವಿಷಯದಲ್ಲಿ ನನ್ನ ಅಭಿಪ್ರಾಯ ಹೇಳಿದ್ದೂ ಅಷ್ಟೇ ಸ್ವಾಭಾವಿಕ. ನನಗೆ ಪ್ರಚಾರ ಮಾಡುವ ಚಪಲವೂ ಇಲ್ಲ; ನನ್ನ ನಿಲುವನ್ನು ಬಚ್ಚಿಡುವ ಹಿಂಜರಿಕೆಯೂ ಇಲ್ಲ
ಎ ಎನ್ ಮೂರ್ತಿರಾವ್

Address

Mysore
570004

Opening Hours

Monday 10am - 5pm
Tuesday 10am - 5pm
Wednesday 10am - 5pm
Thursday 10am - 5pm
Friday 10am - 5pm
Saturday 10am - 5pm

Telephone

+919342121484

Alerts

Be the first to know and let us send you an email when D V K Murthy Prakashana posts news and promotions. Your email address will not be used for any other purpose, and you can unsubscribe at any time.

Contact The Business

Send a message to D V K Murthy Prakashana:

Share